വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
73 : 5

لَقَدْ كَفَرَ الَّذِیْنَ قَالُوْۤا اِنَّ اللّٰهَ ثَالِثُ ثَلٰثَةٍ ۘ— وَمَا مِنْ اِلٰهٍ اِلَّاۤ اِلٰهٌ وَّاحِدٌ ؕ— وَاِنْ لَّمْ یَنْتَهُوْا عَمَّا یَقُوْلُوْنَ لَیَمَسَّنَّ الَّذِیْنَ كَفَرُوْا مِنْهُمْ عَذَابٌ اَلِیْمٌ ۟

ಅಲ್ಲಾಹನು ಮೂವರಲ್ಲಿ ಒಬ್ಬನಾಗಿದ್ದಾನೆ ಎಂದು ಹೇಳಿದವರು ಖಂಡಿತವಾಗಿಯು ನಿಷೇಧಿಗಳಾಗಿದ್ದಾರೆ. ವಾಸ್ತವದಲ್ಲಿ ಅಲ್ಲಾಹನ ಹೊರತು ಇನ್ನಾವ ಆರಾಧ್ಯನಿಲ್ಲ. ಅವರ ಪೈಕಿ ಸತ್ಯನಿಷೇಧಿಗಳಾಗಿರುವವರಿಗೆ ವೇದನಾಜನಕವಾದ ಶಿಕ್ಷೆಯು ಖಂಡಿತ ತಲುಪುವುದು. info
التفاسير: