വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
88 : 5

وَكُلُوْا مِمَّا رَزَقَكُمُ اللّٰهُ حَلٰلًا طَیِّبًا ۪— وَّاتَّقُوا اللّٰهَ الَّذِیْۤ اَنْتُمْ بِهٖ مُؤْمِنُوْنَ ۟

ಅಲ್ಲಾಹನು ನಿಮಗೆ ನೀಡಿದವುಗಳಿಂದ ಧರ್ಮ ಸಮ್ಮತ ಮತ್ತು ಉತ್ತಮ ಆಹಾರಗಳನ್ನು ತಿನ್ನಿರಿ ಮತ್ತು ನೀವು ವಿಶ್ವಾಸವಿಟ್ಟ ಆ ಅಲ್ಲಾಹುನನ್ನು ಭಯಪಡಿರಿ. info
التفاسير: