വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
15 : 50

اَفَعَیِیْنَا بِالْخَلْقِ الْاَوَّلِ ؕ— بَلْ هُمْ فِیْ لَبْسٍ مِّنْ خَلْقٍ جَدِیْدٍ ۟۠

ಏನೂ ನಾವು ಮೊದಲ ಬಾರಿ ಸೃಷ್ಟಿಸುವ ಮೂಲಕ ದಣಿದುಬಿಟ್ಟಿದ್ದೇವೆ ? (ಇಲ್ಲ) ಆದರೂ ಅವರು ಹೊಸ ಸೃಷ್ಟಿಯ ಕುರಿತು ಸಂದೇಹದಲ್ಲಿದ್ದಾರೆ. info
التفاسير: