വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
3 : 50

ءَاِذَا مِتْنَا وَكُنَّا تُرَابًا ۚ— ذٰلِكَ رَجْعٌ بَعِیْدٌ ۟

ನಾವು ಮೃತಪಟ್ಟು ಮಣ್ಣಾದ ಬಳಿಕ? ಪುನಃ ಜೀವಂತಗೊಳಿಸಿ ಮರಳುವುದು ಬುದ್ಧಿಗೇ ವಿದೂರವಾಗಿದೆ. info
التفاسير: