വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
4 : 50

قَدْ عَلِمْنَا مَا تَنْقُصُ الْاَرْضُ مِنْهُمْ ۚ— وَعِنْدَنَا كِتٰبٌ حَفِیْظٌ ۟

ಭೂಮಿಯು ಅವರ ಶರೀರಗಳಿಂದ ಏನನ್ನು ಕಡಿತಗೊಳಿಸುವುದೆಂದು ನಾವು ಬಲ್ಲೆವು ಮತ್ತು ನಮ್ಮ ಬಳಿ ಎಲ್ಲವನ್ನು ಸುರಕ್ಷಿತವಾಗಿರಿಸುವ ಗ್ರಂಥವಿದೆ. info
التفاسير: