വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
5 : 50

بَلْ كَذَّبُوْا بِالْحَقِّ لَمَّا جَآءَهُمْ فَهُمْ فِیْۤ اَمْرٍ مَّرِیْجٍ ۟

ಸತ್ಯವು ಅವರ ಬಳಿಗೆ ಬಂದಾಗ ಅವರು ಅದನ್ನು ಸುಳ್ಳಾಗಿಸಿಬಿಟ್ಟರು ಆದ್ದರಿಂದ ಅವರು ಗೊಂದಲದಲ್ಲಿದ್ದಾರೆ. info
التفاسير: