വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
6 : 57

یُوْلِجُ الَّیْلَ فِی النَّهَارِ وَیُوْلِجُ النَّهَارَ فِی الَّیْلِ ؕ— وَهُوَ عَلِیْمٌۢ بِذَاتِ الصُّدُوْرِ ۟

ಅವನೇ ರಾತ್ರಿಯನ್ನು ಹಗಲಿನೊಳಗೆ, ಹಗಲನ್ನು ರಾತ್ರಿಯೊಳಗೆ ಪ್ರವೇಶಿಸುತ್ತಾನೆ ಮತ್ತು ಅವನು ಹೃದಯಗಳಲ್ಲಿರುವ ರಹಸ್ಯಗಳನ್ನು ಚೆನ್ನಾಗಿ ಅರಿಯುತ್ತಾನೆ. info
التفاسير: