വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
17 : 59

فَكَانَ عَاقِبَتَهُمَاۤ اَنَّهُمَا فِی النَّارِ خَالِدَیْنِ فِیْهَا ؕ— وَذٰلِكَ جَزٰٓؤُا الظّٰلِمِیْنَ ۟۠

ಕೊನೆಗೆ ಅವರಿಬ್ಬರ ಗತಿ ಏನಾಯಿತೆಂದರೆ ಅವರಿಬ್ಬರು ನರಕಾಗ್ನಿಯಲ್ಲಿ ಶಾಶ್ವತವಾಗಿರುವರು ಮತ್ತು ಅಕ್ರಮಿಗಳ ಪ್ರತಿಫಲವೂ ಇದೇ ಆಗಿರುತ್ತದೆ. info
التفاسير: