വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
18 : 59

یٰۤاَیُّهَا الَّذِیْنَ اٰمَنُوا اتَّقُوا اللّٰهَ وَلْتَنْظُرْ نَفْسٌ مَّا قَدَّمَتْ لِغَدٍ ۚ— وَاتَّقُوا اللّٰهَ ؕ— اِنَّ اللّٰهَ خَبِیْرٌ بِمَا تَعْمَلُوْنَ ۟

ಓ ಸತ್ಯವಿಶ್ವಾಸಿಗಳೇ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಪ್ರತಿಯೊಬ್ಬ ವ್ಯಕ್ತಿಯು ತಾನು ನಾಳೆ ಪರಲೋಕಕ್ಕಾಗಿ ಏನನ್ನು ಕಳುಹಿಸಿರುತ್ತಾನೆಂಬುದನ್ನು ನೋಡಲಿ ನೀವು ಸದಾ ಅಲ್ಲಾಹನನ್ನು ಭಯಪಡಿರಿ ಖಂಡಿತವಾಗಿಯೂ ಅಲ್ಲಾಹನು ನಿಮ್ಮ ಸಕಲ ಕರ್ಮಗಳ ಕುರಿತು ಅರಿವುಳ್ಳವನಾಗಿದ್ದಾನೆ. info
التفاسير: