വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
19 : 59

وَلَا تَكُوْنُوْا كَالَّذِیْنَ نَسُوا اللّٰهَ فَاَنْسٰىهُمْ اَنْفُسَهُمْ ؕ— اُولٰٓىِٕكَ هُمُ الْفٰسِقُوْنَ ۟

ನೀವು ಅಲ್ಲಾಹನನ್ನು ಮರೆತು ಬಿಟ್ಟವರಂತೆ ಆಗಬಾರದು. ಅಲ್ಲಾಹನೂ ಅವರನ್ನು ಸ್ವತಃ ತಮ್ಮನ್ನೇ ಮರೆಯುವಂತೆ ಮಾಡಿಬಿಟ್ಟನು, ಅವರೇ ದುರಾಚಾರಿಗಳಾಗಿದ್ದಾರೆ, info
التفاسير: