വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
100 : 6

وَجَعَلُوْا لِلّٰهِ شُرَكَآءَ الْجِنَّ وَخَلَقَهُمْ وَخَرَقُوْا لَهٗ بَنِیْنَ وَبَنٰتٍ بِغَیْرِ عِلْمٍ ؕ— سُبْحٰنَهٗ وَتَعٰلٰی عَمَّا یَصِفُوْنَ ۟۠

ಮತ್ತು ಜನರು ಯಕ್ಷಗಳನ್ನು ಅಲ್ಲಾಹನಿಗೆ ಸಹಭಾಗಿಗಳನ್ನಾಗಿ ನಿಶ್ಚಯಿಸಿ ಕೊಂಡಿದ್ದಾರೆ. ವಸ್ತುತಃ ಅವರನ್ನು ಅಲ್ಲಾಹನೇ ಸೃಷ್ಟಿಸಿದ್ದಾನೆ ಮತ್ತು ಅವರು ಅಲ್ಲಾಹನಿಗೆ ಯಾವುದೇ ಆಧಾರವಿಲ್ಲದೆ ಪುತ್ರರು ಮತ್ತು ಪುತ್ರಿಯರಿದ್ದಾರೆಂದು ಆರೋಪಿಸಿದ್ದಾರೆ ಹಾಗೂ ಅವನು ಅವರು ಹೇಳುತ್ತಿರುವ ಮಾತುಗಳಿಂದ ಅದೆಷ್ಟೋ ಪಾವನನೂ ಉನ್ನತನೂ ಆಗಿದ್ದಾನೆ. info
التفاسير: