വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
110 : 6

وَنُقَلِّبُ اَفْـِٕدَتَهُمْ وَاَبْصَارَهُمْ كَمَا لَمْ یُؤْمِنُوْا بِهٖۤ اَوَّلَ مَرَّةٍ وَّنَذَرُهُمْ فِیْ طُغْیَانِهِمْ یَعْمَهُوْنَ ۟۠

ಅವರು ಮೊದಲ ಬಾರಿ ಇದರ ಮೇಲೆ ವಿಶ್ವಾಸವಿಡದಂತೆ ಈಗಲೂ ನಾವು ಸಹ ಅವರ ಹೃದಯಗಳನ್ನೂ, ಕಣ್ಣುಗಳನ್ನೂ ತಿರುಗಿಸಿ ಬಿಡುವೆವು. ಅವರು ತಮ್ಮ ಧಿಕ್ಕಾರದಲ್ಲಿ ಅಲೆದಾಡುವಂತೆ ನಾವು ಅವರನ್ನು ಬಿಟ್ಟು ಬಿಡುವೆವು. info
التفاسير: