വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
131 : 6

ذٰلِكَ اَنْ لَّمْ یَكُنْ رَّبُّكَ مُهْلِكَ الْقُرٰی بِظُلْمٍ وَّاَهْلُهَا غٰفِلُوْنَ ۟

ಇದು (ಸಂದೇಶವಾಹಕರನ್ನು ನಿಯೋಗಿಸುವುದು) ನಿಮ್ಮ ಪ್ರಭುವು ಯಾವುದೇ ನಾಡನ್ನು ಅದರ ನಿವಾಸಿಗಳು ಅಜ್ಞರಾಗಿರುವ ಸ್ಥಿತಿಯಲ್ಲಿ ಅವರ ಸತ್ಯನಿಷೇಧದ ನಿಮಿತ್ತ ನಾಶ ಮಾಡುವವನಲ್ಲ ಎಂಬುದರಿAದಾಗಿದೆ. info
التفاسير: