വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
2 : 6

هُوَ الَّذِیْ خَلَقَكُمْ مِّنْ طِیْنٍ ثُمَّ قَضٰۤی اَجَلًا ؕ— وَاَجَلٌ مُّسَمًّی عِنْدَهٗ ثُمَّ اَنْتُمْ تَمْتَرُوْنَ ۟

ಅವನು ನಿಮ್ಮನ್ನು (ಮೊದಲಬಾರಿ) ಮಣ್ಣಿನಿಂದ ಸೃಷ್ಟಿಸಿದನು. ನಂತರ (ಮರಣದ) ಒಂದು ಅವಧಿಯನ್ನು ನಿಶ್ಚಯಿಸಿದನು ಮತ್ತು ಅವನ ಬಳಿ (ಪುನಃ ಜೀವಂತಗೊಳಿಸುವ) ನಿಶ್ಚಿತಾವಧಿಯಿದೆ. ಹಾಗಿದ್ದೂ ನೀವು ಸಂದೇಹಪಡುತ್ತಿರುವಿರಾ. info
التفاسير: