വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
36 : 6

اِنَّمَا یَسْتَجِیْبُ الَّذِیْنَ یَسْمَعُوْنَ ؔؕ— وَالْمَوْتٰی یَبْعَثُهُمُ اللّٰهُ ثُمَّ اِلَیْهِ یُرْجَعُوْنَ ۟

ಮನಃ ಪೂರ್ವಕವಾಗಿ ಆಲಿಸುವವರು ಮಾತ್ರ ಓಗೊಡುತ್ತಾರೆ ಮತ್ತು ಮೃತರನ್ನು ಅಲ್ಲಾಹನು ಜೀವಂತಗೊಳಿಸಿ ಎಬ್ಬಿಸುವನು. ನಂತರ ಎಲ್ಲರೂ ಅವನೆಡೆಗೇ ಮರಳಿಸಲಾಗುವರು. info
التفاسير: