വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
44 : 6

فَلَمَّا نَسُوْا مَا ذُكِّرُوْا بِهٖ فَتَحْنَا عَلَیْهِمْ اَبْوَابَ كُلِّ شَیْءٍ ؕ— حَتّٰۤی اِذَا فَرِحُوْا بِمَاۤ اُوْتُوْۤا اَخَذْنٰهُمْ بَغْتَةً فَاِذَا هُمْ مُّبْلِسُوْنَ ۟

ಅನಂತರ ಅವರು ತಮಗೆ ಉಪದೇಶ ನೀಡಲಾಗುತ್ತಿದ್ದಂತಹ ವಿಚಾರಗಳನ್ನು ಮರೆತು ಬಿಟ್ಟಾಗ ನಾವು ಅವರಿಗೆ ಸರ್ವ ಶ್ರೇಯಸ್ಸಿನ ದ್ವಾರಗಳನ್ನು ತೆರೆದು ಕೊಟ್ಟೆವು. ಅವರು ತಮಗೆ ನೀಡಲಾದುದರಲ್ಲಿ ಆನಂದ ತುಂದಿಲರಾಗಿ ಮೆರೆಯುತ್ತಿರುವಾಗ ಹಠಾತ್ತನೆ ನಾವು ಅವರನ್ನು ಹಿಡಿದು ಬಿಟ್ಟವು. ನಂತರ ಅವರು ನಿರಾಶರಾದರು. info
التفاسير: