വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
7 : 6

وَلَوْ نَزَّلْنَا عَلَیْكَ كِتٰبًا فِیْ قِرْطَاسٍ فَلَمَسُوْهُ بِاَیْدِیْهِمْ لَقَالَ الَّذِیْنَ كَفَرُوْۤا اِنْ هٰذَاۤ اِلَّا سِحْرٌ مُّبِیْنٌ ۟

(ಓ ಪೈಗಂಗರರೇ) ನಾವು ನಿಮ್ಮ ಮೇಲೆ ಕಾಗದದಲ್ಲಿ ಬರೆದಿರುವ ಯಾವುದದರೂ ಒಂದು ಗ್ರಂಥವನ್ನು ಅವತೀರ್ಣಗೊಳಿಸಿ ನಂತರ ಅವರು ಅದನ್ನು ಸ್ವತಃ ತಮ್ಮ ಕೈಗಳಿಂದ ಸ್ಪರ್ಶಿಸಿ ನೋಡಿದರೂ ‘ಇದು ಸ್ಪಷ್ಟವಾದ ಜಾದುವಲ್ಲದೆ ಇನ್ನೇನೂ ಅಲ್ಲ' ಎಂದೇ ಸತ್ಯನಿಷೇಧಿಗಳು ಹೇಳುವರು. info
التفاسير: