വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
92 : 6

وَهٰذَا كِتٰبٌ اَنْزَلْنٰهُ مُبٰرَكٌ مُّصَدِّقُ الَّذِیْ بَیْنَ یَدَیْهِ وَلِتُنْذِرَ اُمَّ الْقُرٰی وَمَنْ حَوْلَهَا ؕ— وَالَّذِیْنَ یُؤْمِنُوْنَ بِالْاٰخِرَةِ یُؤْمِنُوْنَ بِهٖ وَهُمْ عَلٰی صَلَاتِهِمْ یُحَافِظُوْنَ ۟

ಮತ್ತು ಇದು ನಾವು ಅವತೀರ್ಣಗೊಳಿಸಿರುವ ಸಮೃದ್ಧಪೂರ್ಣ (ಮತ್ತೊಂದು) ಗ್ರಂಥವಾಗಿದೆ. ಹಾಗೂ ತನಗಿಂತ ಮುಂಚಿನ ಗ್ರಂಥಗಳನ್ನು ಸತ್ಯವೆಂದು ದೃಢೀಕರಿಸುತ್ತದೆ. ಇದು ನೀವು ಮಕ್ಕಾನಿವಾಸಿಗಳಿಗೆ ಮತ್ತು ಅದರ ಸುತ್ತ ಮುತ್ತಲಿನಲ್ಲಿರುವವರಿಗೆ ಮುನ್ನೆಚ್ಚರಿಕೆ ನೀಡಲೆಂದಾಗಿದೆ. ಮತ್ತು ಪರಲೋಕದಲ್ಲಿ ವಿಶ್ವಾಸ ವಿಡುವವರು ಇದರಲ್ಲಿ ವಿಶ್ವಾಸ ಇಡುತ್ತಾರೆ ಮತ್ತು ಅವರು ತಮ್ಮ ನಮಾಝ್‌ಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. info
التفاسير: