വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
95 : 6

اِنَّ اللّٰهَ فَالِقُ الْحَبِّ وَالنَّوٰی ؕ— یُخْرِجُ الْحَیَّ مِنَ الْمَیِّتِ وَمُخْرِجُ الْمَیِّتِ مِنَ الْحَیِّ ؕ— ذٰلِكُمُ اللّٰهُ فَاَنّٰی تُؤْفَكُوْنَ ۟

ನಿಸ್ಸಂಶಯವಾಗಿಯು ಅಲ್ಲಾಹನೇ ಧಾನ್ಯ ಮತ್ತು ಬೀಜವನ್ನು ಮೊಳಕೆಯೊ ಡೆಸುವವನಾಗಿದ್ದಾನೆ. ಅವನು ನಿರ್ಜೀವಿಯಿಂದ ಜೀವಿಯನ್ನು ಹೊರತರುತ್ತಾನೆ ಮತ್ತು ನಿರ್ಜೀವಿಯನ್ನು ಜೀವಿಯಿಂದ ಹೊರತರುವವನಾಗಿದ್ದಾನೆ. ಅವನೇ ಅಲ್ಲಾಹನಾಗಿದ್ದಾನೆ. ಹಾಗಿದ್ದೂ ನೀವು ಎಲ್ಲಿ ಅಲೆದಾಡುತ್ತಿರುವಿರಿ? info
التفاسير: