വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
10 : 61

یٰۤاَیُّهَا الَّذِیْنَ اٰمَنُوْا هَلْ اَدُلُّكُمْ عَلٰی تِجَارَةٍ تُنْجِیْكُمْ مِّنْ عَذَابٍ اَلِیْمٍ ۟

ಓ ಸತ್ಯವಿಶ್ವಾಸಿಗಳೇ ನಿಮ್ಮನ್ನು ವೇದನಾಜನಕ ಯಾತನೆಯಿಂದ ರಕ್ಷಿಸುವಂತಹ ವ್ಯಾಪಾರವೊಂದನ್ನು ನಾನು ನಿಮಗೆ ತಿಳಿಸಿಕೊಡಲೇನು ? info
التفاسير: