വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
8 : 61

یُرِیْدُوْنَ لِیُطْفِـُٔوْا نُوْرَ اللّٰهِ بِاَفْوَاهِهِمْ ؕ— وَاللّٰهُ مُتِمُّ نُوْرِهٖ وَلَوْ كَرِهَ الْكٰفِرُوْنَ ۟

ಅವರು ಅಲ್ಲಾಹನ ಪ್ರಕಾಶವನ್ನು ತಮ್ಮ ಬಾಯಿ ಯಿಂದ ಊದಿ ನಂದಿಸಲಿಚ್ಛಿಸುತ್ತಾರೆ ಸತ್ಯ ನಿಷೇಧಿಗಳಿಗೆ ಅಪ್ರಿಯವಾದರೂ ಅಲ್ಲಾಹನು ತನ್ನ ಪ್ರಕಾಶವನ್ನು ಪರ‍್ಣಗೊಳಿಸುವವನಿದ್ದಾನೆ. info
التفاسير: