വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
2 : 63

اِتَّخَذُوْۤا اَیْمَانَهُمْ جُنَّةً فَصَدُّوْا عَنْ سَبِیْلِ اللّٰهِ ؕ— اِنَّهُمْ سَآءَ مَا كَانُوْا یَعْمَلُوْنَ ۟

ಅವರು ತಮ್ಮ ಶಪಥಗಳನ್ನು ಒಂದು ಗುರಾಣಿಯನ್ನಾಗಿ ಮಾಡಿ ಕೊಂಡಿದ್ದಾರೆ. ಅವರುಅಲ್ಲಾಹನ ಮರ‍್ಗದಿಂದ ಜನರನ್ನು ತಡೆಯುತ್ತಾರೆ. ನಿಸ್ಸಂದೇಹವಾಗಿಯೂ ಅವರು ಮಾಡುತ್ತಿರುವ ರ‍್ಮಗಳು ನಿಕೃಷ್ಟವಾಗಿವೆ. info
التفاسير: