വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
3 : 66

وَاِذْ اَسَرَّ النَّبِیُّ اِلٰی بَعْضِ اَزْوَاجِهٖ حَدِیْثًا ۚ— فَلَمَّا نَبَّاَتْ بِهٖ وَاَظْهَرَهُ اللّٰهُ عَلَیْهِ عَرَّفَ بَعْضَهٗ وَاَعْرَضَ عَنْ بَعْضٍ ۚ— فَلَمَّا نَبَّاَهَا بِهٖ قَالَتْ مَنْ اَنْۢبَاَكَ هٰذَا ؕ— قَالَ نَبَّاَنِیَ الْعَلِیْمُ الْخَبِیْرُ ۟

ಪೈಗಂಬರರು ತನ್ನ ರ‍್ವ ಪತ್ನಿಯೊಡನೆ ಒಂದು ಮಾತನ್ನು ರಹಸ್ಯವಾಗಿ ತಿಳಿಸಿದ ಸಂರ‍್ಭವನ್ನು ಸ್ಮರಿಸಿರಿ, ಆಕೆಯು ಈ ಮಾತನ್ನು ಇನ್ನೊಬ್ಬಳಿಗೆ ಮುಟ್ಟಿಸಿದಾಗ ಅಲ್ಲಾಹನು ತನ್ನ ಪೈಗಂಬರರಿಗೆ ಅದನ್ನು ತಿಳಿಸಿದನು, ಆಗ ಪೈಗಂಬರರು ಆ ಮಾತಿನ ಕೆಲವು ಅಂಶವನ್ನು ತಮ್ಮ ಪತ್ನಿಗೆ ತಿಳಿಸಿದರು ಹಾಗು ಕೆಲವನ್ನು ಬಿಟ್ಟುಬಿಟ್ಟರು, ಹಾಗೆಯೇ ಅವರು ಅದನ್ನು ತನ್ನ ಆ ಪತ್ನಿಗೆ ತಿಳಿಸಿದಾಗ ಆಕೆ ಹೇಳಿದಳು; ಇದನ್ನು ನಿಮಗೆ ತಿಳಿಸಿದವರಾರು ? ಪೈಗಂಬರರು ಹೇಳಿದರು; ಸಕಲವನ್ನು ಅರಿಯುವವನು ಸಂಪರ‍್ಣ ಜ್ಞಾನಿಯಾದ ಅಲ್ಲಾಹನು ಇದನ್ನು ತಿಳಿಸಿದನು. info
التفاسير: