വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
5 : 66

عَسٰی رَبُّهٗۤ اِنْ طَلَّقَكُنَّ اَنْ یُّبْدِلَهٗۤ اَزْوَاجًا خَیْرًا مِّنْكُنَّ مُسْلِمٰتٍ مُّؤْمِنٰتٍ قٰنِتٰتٍ تٰٓىِٕبٰتٍ عٰبِدٰتٍ سٰٓىِٕحٰتٍ ثَیِّبٰتٍ وَّاَبْكَارًا ۟

ಪೈಗಂಬರರು ನಿಮಗೆ ವಿಚ್ಛೇದನ ನೀಡಿದರೆ ಅವರ ಪ್ರಭುವು ಶೀಘ್ರವೇ ಅವರಿಗೆ ನಿಮ್ಮ ಬದಲಿಗೆ ನಿಮಗಿಂತ ಉತ್ತಮರೂ ವಿಧೇಯರಾಗುವವರೂ, ಸತ್ಯ ವಿಶ್ವಾಸವುಳ್ಳವರೂ, ಅಲ್ಲಾಹನ ಮುಂದೆ ಬಾಗುವವರೂ, ಪಶ್ಚಾತ್ತಾಪ ಹೊಂದಿ ಮರಳುವವರೂ, ಉಪವಾಸ ಆಚರಿಸುವವರೂ, ವಿವಾಹವಾದವರೂ, ಕನ್ಯೆಯರೂ ಆದ ಪತ್ನಿಯರನ್ನು ಕರುಣಿಸಬಹುದು. info
التفاسير: