വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
8 : 66

یٰۤاَیُّهَا الَّذِیْنَ اٰمَنُوْا تُوْبُوْۤا اِلَی اللّٰهِ تَوْبَةً نَّصُوْحًا ؕ— عَسٰی رَبُّكُمْ اَنْ یُّكَفِّرَ عَنْكُمْ سَیِّاٰتِكُمْ وَیُدْخِلَكُمْ جَنّٰتٍ تَجْرِیْ مِنْ تَحْتِهَا الْاَنْهٰرُ ۙ— یَوْمَ لَا یُخْزِی اللّٰهُ النَّبِیَّ وَالَّذِیْنَ اٰمَنُوْا مَعَهٗ ۚ— نُوْرُهُمْ یَسْعٰی بَیْنَ اَیْدِیْهِمْ وَبِاَیْمَانِهِمْ یَقُوْلُوْنَ رَبَّنَاۤ اَتْمِمْ لَنَا نُوْرَنَا وَاغْفِرْ لَنَا ۚ— اِنَّكَ عَلٰی كُلِّ شَیْءٍ قَدِیْرٌ ۟

ಓ ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನೆಡೆಗೆ ನಿಷ್ಕಳಂಕ ಪಶ್ಚಾತ್ತಾಪ ಪಟ್ಟು ಮರಳಿರಿ, ನಿಮ್ಮ ಪ್ರಭುವು ನಿಮ್ಮ ಪಾಪಗಳನ್ನು ನಿಮ್ಮಿಂದ ಅಳಿಸಿ ನಿಮ್ಮನ್ನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ರ‍್ಗೋದ್ಯಾನಗಳಲ್ಲಿ ಪ್ರವೇಶಗೊಳಿಸಬಹುದು. ಅಂದು ಅಲ್ಲಾಹನು ಪೈಗಂಬರರನ್ನು ಅವರ ಜೊತೆಯಿರುವ ಸತ್ಯವಿಶ್ವಾಸಿಗಳನ್ನೂ ಅಪಮಾನಿಸಲಾರನು. ಅವರ ಪ್ರಕಾಶವು ಅವರ ಮುಂದಿನಿಂದಲೂ, ಬಲಗಡೆಯಿಂದಲೂ ಸಾಗುತ್ತಿರುವುದು. ಅವರು ಹೀಗೆ ಪ್ರರ‍್ಥಿಸುತ್ತಿರುವರು. ನಮ್ಮ ಪ್ರಭು, ನಮ್ಮ ಪ್ರಕಾಶವನ್ನು ನಮಗೆ ಪರಿಪರ‍್ಣಗೊಳಿಸು ಹಾಗು ಕ್ಷಮಿಸಿಬಿಡು ನಿಜವಾಗಿಯೂ ನೀನು ಸಕಲ ವಸ್ತುಗಳ ಮೇಲೆ ಸಾರ‍್ಥ್ಯವುಳ್ಳವನಾಗಿರುವೆ. info
التفاسير: