വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
124 : 7

لَاُقَطِّعَنَّ اَیْدِیَكُمْ وَاَرْجُلَكُمْ مِّنْ خِلَافٍ ثُمَّ لَاُصَلِّبَنَّكُمْ اَجْمَعِیْنَ ۟

ಖಂಡಿತವಾಗಿಯು ನಾನು ನಿಮ್ಮ ಕೈಗಳನ್ನೂ ಮತ್ತು ಕಾಲುಗಳನ್ನೂ ವಿರುದ್ಧ ದಿಕ್ಕಿನಿಂದ ಕತ್ತರಿಸಿ ಅನಂತರ ನಿಮ್ಮೆಲ್ಲರನ್ನು ಶಿಲುಬೆಗೇರಿಸುವೆನು. info
التفاسير: