വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
135 : 7

فَلَمَّا كَشَفْنَا عَنْهُمُ الرِّجْزَ اِلٰۤی اَجَلٍ هُمْ بٰلِغُوْهُ اِذَا هُمْ یَنْكُثُوْنَ ۟

ಬಳಿಕ ಅವರು ತಲುಪಬೇಕಾದ ಒಂದು ಅವಧಿಯವರೆಗೆ ನಾವು ಅವರಿಂದ ಆ ಶಿಕ್ಷೆಯನ್ನು ಸರಿಸಿ ಬಿಟ್ಟರೆ ಕೂಡಲೇ ಅವರು ವಾಗ್ದಾನ ಉಲ್ಲಂಘಿಸತೊಡಗುತ್ತಾರೆ. info
التفاسير: