വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
7 : 7

فَلَنَقُصَّنَّ عَلَیْهِمْ بِعِلْمٍ وَّمَا كُنَّا غَآىِٕبِیْنَ ۟

ಅನಂತರ ನಾವು ಸಂಪೂರ್ಣ ಜ್ಞಾನದೊಂದಿಗೆ ಅವರಿಗೆ ಎಲ್ಲವನ್ನು ವಿವರಿಸಿ ಕೊಡುವೆವು ಮತ್ತು ನಾವೆಂದೂ ಅನುಪಸ್ಥಿತರಾಗಿರಲಿಲ್ಲ. info
التفاسير: