വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
75 : 7

قَالَ الْمَلَاُ الَّذِیْنَ اسْتَكْبَرُوْا مِنْ قَوْمِهٖ لِلَّذِیْنَ اسْتُضْعِفُوْا لِمَنْ اٰمَنَ مِنْهُمْ اَتَعْلَمُوْنَ اَنَّ صٰلِحًا مُّرْسَلٌ مِّنْ رَّبِّهٖ ؕ— قَالُوْۤا اِنَّا بِمَاۤ اُرْسِلَ بِهٖ مُؤْمِنُوْنَ ۟

ಅವರ ಜನಾಂಗದ ಅಹಂಕಾರಿಗಳಾದ ಪ್ರಮುಖರು ಅವರ ಪೈಕಿ ಸತ್ಯವಿಶ್ವಾಸವಿರಿಸಿದಂತಹ ದುರ್ಬಲರೊಂದಿಗೆ ಕೇಳಿದರು: ಸ್ವಾಲಿಹ್ ತಮ್ಮ ಪ್ರಭುವಿನ ವತಿಯಿಂದ ಕಳುಹಿಸಲ್ಪಟ್ಟವರೆಂಬುದರ ಬಗ್ಗೆ ನಿಮಗೆ ನಂಬಿಕೆಯಿದೆಯೇ? ಅವರು ಹೇಳಿದರು: ನಿಸ್ಸಂಶಯವಾಗಿಯು ಅವರು ಯಾವ ಸಂದೇಶದೊAದಿಗೆ ಕಳುಹಿಸಲ್ಪಟ್ಟಿರುವರೋ ಅದರಲ್ಲಿ ನಮಗೆ ಸಂಪೂರ್ಣವಾಗಿ ನಂಬಿಕೆಯಿದೆ. info
التفاسير: