വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
4 : 71

یَغْفِرْ لَكُمْ مِّنْ ذُنُوْبِكُمْ وَیُؤَخِّرْكُمْ اِلٰۤی اَجَلٍ مُّسَمًّی ؕ— اِنَّ اَجَلَ اللّٰهِ اِذَا جَآءَ لَا یُؤَخَّرُ ۘ— لَوْ كُنْتُمْ تَعْلَمُوْنَ ۟

ಹಾಗಿದ್ದರೆ ಅವನು ನಿಮ್ಮ ಪಾಪಗಳನ್ನು ಕ್ಷಮಿಸುವನು, ಮತ್ತು ನಿಶ್ಚಿತ ಅವಧಿಯವರೆಗೆ ನಿಮಗೆ ಕಾಲಾವಕಾಶ ನೀಡುವನು. ಖಂಡಿತವಾಗಿಯೂ ಅಲ್ಲಾಹನ ಅವಧಿಯು ಬಂದರೆ ಅದು ಮುಂದೂಡಲಾಗದು, ನೀವು ಅರಿಯುತ್ತಿದ್ದರೆ! info
التفاسير: