വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
8 : 72

وَّاَنَّا لَمَسْنَا السَّمَآءَ فَوَجَدْنٰهَا مُلِئَتْ حَرَسًا شَدِیْدًا وَّشُهُبًا ۟ۙ

ಖಂಡಿತವಾಗಿಯು ನಾವು ಆಕಾಶವನ್ನು ಹುಡುಕಿ ನೋಡಿದಾಗ ಅದನ್ನು ಬಲಿಷ್ಠ ಕಾವಲುಗಾರರಿಂದ ಮತ್ತು ಅಗ್ನಿ ಜ್ವಾಲೆಗಳಿಂದ ತುಂಬಿರುವುದಾಗಿ ಕಂಡೆವು. info
التفاسير: