വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
14 : 76

وَدَانِیَةً عَلَیْهِمْ ظِلٰلُهَا وَذُلِّلَتْ قُطُوْفُهَا تَذْلِیْلًا ۟

(ಓ ಪೈಗಂಬರರೇ) ಅದರ ನೆರಳು ಅವರಿಗೆ ಆವರಿಸಿರುವುದು ಮತ್ತು ಅವುಗಳ ಫಲಗಳು ಮತ್ತು ಗೊಂಚಲುಗಳು ಕೈಗೆಟಗುತ್ತಿರುವುದು. info
التفاسير: