വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
8 : 76

وَیُطْعِمُوْنَ الطَّعَامَ عَلٰی حُبِّهٖ مِسْكِیْنًا وَّیَتِیْمًا وَّاَسِیْرًا ۟

ಅವರಿಗೆ ಆಹಾರದ ಅಗತ್ಯವಿದ್ದರೂ ಅಲ್ಲಾಹನ ಸಂಪ್ರೀತಿಗಾಗಿ ನರ‍್ಗತಿಕರಿಗೂ, ಅನಾಥರಿಗೂ ಮತ್ತು ಸೆರೆವಾಸಿಗಳಿಗೂ ಉಣಿಸುತ್ತಾರೆ. info
التفاسير: