വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
2 : 8

اِنَّمَا الْمُؤْمِنُوْنَ الَّذِیْنَ اِذَا ذُكِرَ اللّٰهُ وَجِلَتْ قُلُوْبُهُمْ وَاِذَا تُلِیَتْ عَلَیْهِمْ اٰیٰتُهٗ زَادَتْهُمْ اِیْمَانًا وَّعَلٰی رَبِّهِمْ یَتَوَكَّلُوْنَ ۟ۚۙ

ವಾಸ್ತವದಲ್ಲಿ ಸತ್ಯವಿಶ್ವಾಸಿಗಳು ಯಾರೆಂದರೆ ಅಲ್ಲಾಹನ ಪ್ರಸ್ತಾಪ ಅವರ ಮುಂದೆ ಬಂದಾಗ ಅವರ ಹೃದಯಗಳು ಕಂಪಿಸುತ್ತವೆ ಮತ್ತು ಅಲ್ಲಾಹನ ಸೂಕ್ತಿಗಳು ಅವರಿಗೆ ಪಠಿಸಲಾದರೆ ಅವು ಅವರ ವಿಶ್ವಾಸವನ್ನು ಅಧಿಕಗೊಳಿಸುತ್ತವೆ ಮತ್ತು ಅವರೇ ತಮ್ಮ ಪ್ರಭುವಿನ ಮೇಲೆ ಭರವಸೆಯಿಡುವವರು. info
التفاسير: