വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
5 : 82

عَلِمَتْ نَفْسٌ مَّا قَدَّمَتْ وَاَخَّرَتْ ۟ؕ

ಆಗ ಪ್ರತಿಯೊಬ್ಬ ವ್ಯಕ್ತಿಯು ತಾನು ಮುಂಚಿತವಾಗಿ ಕಳುಹಿಸಿರುವ ಮತ್ತು ಹಿಂದೆ ಬಿಟ್ಟು ಬಂದಿರುವ ರ‍್ಮಗಳನ್ನು ಅರಿತುಕೊಳ್ಳುವನು. info
التفاسير: