വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
110 : 9

لَا یَزَالُ بُنْیَانُهُمُ الَّذِیْ بَنَوْا رِیْبَةً فِیْ قُلُوْبِهِمْ اِلَّاۤ اَنْ تَقَطَّعَ قُلُوْبُهُمْ ؕ— وَاللّٰهُ عَلِیْمٌ حَكِیْمٌ ۟۠

ಅವರ ಹೃದಯಗಳು ನುಚ್ಚು ನೂರಾಗುವವರೆಗೂ ಅವರು ನಿರ್ಮಿಸಿದಂತಹ ಈ ಕಟ್ಟಡವು (ಮಸೀದಿ) ಅವರ ಹೃದಯಗಳಲ್ಲಿ ಸದಾ ಸಂಶಯ ಮೂಲವಾಗಿ ಉಳಿಯುವುದು. ಮತ್ತು ಅಲ್ಲಾಹನು ಮಹಾಜ್ಞಾನಿಯೂ, ಯುಕ್ತಿವಂತನೂ ಆಗಿದ್ದಾನೆ. info
التفاسير: