വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
117 : 9

لَقَدْ تَّابَ اللّٰهُ عَلَی النَّبِیِّ وَالْمُهٰجِرِیْنَ وَالْاَنْصَارِ الَّذِیْنَ اتَّبَعُوْهُ فِیْ سَاعَةِ الْعُسْرَةِ مِنْ بَعْدِ مَا كَادَ یَزِیْغُ قُلُوْبُ فَرِیْقٍ مِّنْهُمْ ثُمَّ تَابَ عَلَیْهِمْ ؕ— اِنَّهٗ بِهِمْ رَءُوْفٌ رَّحِیْمٌ ۟ۙ

ಅಲ್ಲಾಹನು ಪೈಗಂಬರರನ್ನು ಮತ್ತು ಕಷ್ಟಕಾಲದಲ್ಲಿ ಪೈಗಂಬರರನ್ನು ಅನುಸರಿಸಿದ ಮುಹಾಜಿರ್ ಹಾಗೂ ಅನ್ಸಾರರನ್ನು ಕ್ಷಮಿಸಿಬಿಟ್ಟನು. (ಸಹಿಸಲು ಅಸಾಧ್ಯವಾದ ಶ್ರಮದ ನಿಮಿತ್ತ) ಅವರ ಪೈಕಿಯ ಒಂದು ಗುಂಪಿನವರ ಹೃದಯಗಳಲ್ಲಿ ಸ್ವಲ್ಪ ಮಟ್ಟಿಗೆ ವಿಚಲನೆ ಸಂಭವಿಸಿದ ಬಳಿಕ ಅಲ್ಲ್ಲಾಹನು ಅವರನ್ನು ಕ್ಷಮಿಸಿಬಿಟ್ಟನು. ನಿಸ್ಸಂದೇಹವಾಗಿಯೂ ಅಲ್ಲಾಹನು ಅವರೆಲ್ಲರ ಮೇಲೆ ಮಹಾ ಕೃಪೆಯುಳ್ಳವನೂ, ಕರುಣಾನಿಧಿಯೂ ಆಗಿದ್ದಾನೆ. info
التفاسير: