വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
39 : 9

اِلَّا تَنْفِرُوْا یُعَذِّبْكُمْ عَذَابًا اَلِیْمًا ۙ۬— وَّیَسْتَبْدِلْ قَوْمًا غَیْرَكُمْ وَلَا تَضُرُّوْهُ شَیْـًٔا ؕ— وَاللّٰهُ عَلٰی كُلِّ شَیْءٍ قَدِیْرٌ ۟

ನೀವು (ಅತ್ಯಾಚಾರದ ವಿರುದ್ಧ) ಹೋರಾಡದಿದ್ದರೆ ಅಲ್ಲಾಹನು ನಿಮಗೆ ವೇದನಾಜನಕ ಶಿಕ್ಷೆಯನ್ನು ನೀಡುವನು ಮತ್ತು ನಿಮ್ಮ ಹೊರತಾದ ಬೇರೆ ಜನಾಂಗವನ್ನು ನಿಮ್ಮ ಬದಲಿಗೆ ತರುವನು (ಅವರು ಆಜ್ಞಾನುಸರಣಿಗಳಾಗಿರುವರು). ನೀವು ಅಲ್ಲಾಹನಿಗೆ ಯಾವುದೇ ನಷ್ಟವನ್ನುಂಟು ಮಾಡಲಾರಿರಿ. ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ. info
التفاسير: