വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
92 : 9

وَّلَا عَلَی الَّذِیْنَ اِذَا مَاۤ اَتَوْكَ لِتَحْمِلَهُمْ قُلْتَ لَاۤ اَجِدُ مَاۤ اَحْمِلُكُمْ عَلَیْهِ ۪— تَوَلَّوْا وَّاَعْیُنُهُمْ تَفِیْضُ مِنَ الدَّمْعِ حَزَنًا اَلَّا یَجِدُوْا مَا یُنْفِقُوْنَ ۟ؕ

ಯುದ್ಧಕ್ಕೆ ಹೊರಡಲು ತಮಗೆ ಸವಾರಿ ಒದಗಿಸಿಕೊಡಬೆಕೆಂದು ನಿಮ್ಮ ಬಳಿ ಬೇಡುತ್ತಾ ಬಂದವರೂ ಆಕ್ಷೇಪಾರ್ಹರಲ್ಲ. ಆಗ ನೀವು ಉತ್ತರಿಸಿದಿರಿ: ನಿಮಗೆ ಸವಾರು ಮಾಡಲು ನನ್ನ ಬಳಿ ಯಾವುದೇ ಸವಾರಿಯಿಲ್ಲ. ಆಗ ಅವರು ತಮಗೆ ಖರ್ಚು ಮಾಡಲು ಏನೂ ಇಲ್ಲವಲ್ಲ ಎಂದು ದುಃಖದಿಂದ ಕಣ್ಣೀರು ಸುರಿಸುತ್ತಾ ಮರಳಿದರು. info
التفاسير: