വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
6 : 10

اِنَّ فِی اخْتِلَافِ الَّیْلِ وَالنَّهَارِ وَمَا خَلَقَ اللّٰهُ فِی السَّمٰوٰتِ وَالْاَرْضِ لَاٰیٰتٍ لِّقَوْمٍ یَّتَّقُوْنَ ۟

ನಿಶ್ಚಯವಾಗಿಯೂ ರಾತ್ರಿ-ಹಗಲುಗಳ ಬದಲಾವಣೆಯಲ್ಲಿ ಮತ್ತು ಭೂಮ್ಯಾಕಾಶಗಳಲ್ಲಿ ಅಲ್ಲಾಹು ಸೃಷ್ಟಿಸಿದ ವಸ್ತುಗಳಲ್ಲಿ ದೇವಭಯವುಳ್ಳ ಜನರಿಗೆ ಅನೇಕ ದೃಷ್ಟಾಂತಗಳಿವೆ. info
التفاسير: