വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
26 : 12

قَالَ هِیَ رَاوَدَتْنِیْ عَنْ نَّفْسِیْ وَشَهِدَ شَاهِدٌ مِّنْ اَهْلِهَا ۚ— اِنْ كَانَ قَمِیْصُهٗ قُدَّ مِنْ قُبُلٍ فَصَدَقَتْ وَهُوَ مِنَ الْكٰذِبِیْنَ ۟

ಯೂಸುಫ್ ಹೇಳಿದರು: “ಅವಳೇ ನನ್ನನ್ನು ಪುಸಲಾಯಿಸಲು ಬಂದವಳು.” ಆಗ ಅವಳ ಕುಟುಂಬದ ಒಬ್ಬ ವ್ಯಕ್ತಿ ಸಾಕ್ಷಿ ನುಡಿಯುತ್ತಾ ಹೇಳಿದನು: “ಅವನ ಅಂಗಿ ಮುಂದಿನಿಂದ ಹರಿದಿದ್ದರೆ ಅವಳು ಹೇಳುವುದು ಸತ್ಯವಾಗಿದೆ ಮತ್ತು ಅವನು ಸುಳ್ಳುಗಾರನಾಗಿದ್ದಾನೆ. info
التفاسير: