വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
30 : 12

وَقَالَ نِسْوَةٌ فِی الْمَدِیْنَةِ امْرَاَتُ الْعَزِیْزِ تُرَاوِدُ فَتٰىهَا عَنْ نَّفْسِهٖ ۚ— قَدْ شَغَفَهَا حُبًّا ؕ— اِنَّا لَنَرٰىهَا فِیْ ضَلٰلٍ مُّبِیْنٍ ۟

ನಗರದ ಕೆಲವು ಮಹಿಳೆಯರು ಗುಸುಗುಸು ಮಾತನಾಡತೊಡಗಿದರು: “ಅಝೀಝರ ಹೆಂಡತಿ ಅವಳ ಗುಲಾಮ ಹುಡುಗನನ್ನು ಪುಸಲಾಯಿಸಿದ್ದಾಳೆ. ಆಕೆ ಅವನಲ್ಲಿ ಸಂಪೂರ್ಣ ಭಾವಪರವಶಳಾಗಿದ್ದಾಳೆ; ನಿಶ್ಚಯವಾಗಿಯೂ ಅವಳು ಸ್ಪಷ್ಟ ದುರ್ಮಾರ್ಗದಲ್ಲಿರುವಂತೆ ತೋರುತ್ತಿದೆ.” info
التفاسير: