വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
6 : 12

وَكَذٰلِكَ یَجْتَبِیْكَ رَبُّكَ وَیُعَلِّمُكَ مِنْ تَاْوِیْلِ الْاَحَادِیْثِ وَیُتِمُّ نِعْمَتَهٗ عَلَیْكَ وَعَلٰۤی اٰلِ یَعْقُوْبَ كَمَاۤ اَتَمَّهَا عَلٰۤی اَبَوَیْكَ مِنْ قَبْلُ اِبْرٰهِیْمَ وَاِسْحٰقَ ؕ— اِنَّ رَبَّكَ عَلِیْمٌ حَكِیْمٌ ۟۠

ಈ ರೀತಿಯಲ್ಲಿ ನಿನ್ನ ಪರಿಪಾಲಕನು (ಅಲ್ಲಾಹು) ನಿನ್ನನ್ನು ಆರಿಸುವನು ಮತ್ತು ನಿನಗೆ ಕನಸುಗಳ ವ್ಯಾಖ್ಯಾನವನ್ನು ಕಲಿಸುವನು. ನಿನ್ನ ಪೂರ್ವ ಪಿತಾಮಹರಾದ ಇಬ್ರಾಹೀಮ್ ಮತ್ತು ಇಸ್‍ಹಾಕರ ಮೇಲೆ ಅವನು ತನ್ನ ಅನುಗ್ರಹವನ್ನು ಪೂರ್ಣಗೊಳಿಸಿದಂತೆ ನಿನ್ನ ಮೇಲೂ ಯಾಕೂಬರ ಕುಟುಂಬದ ಮೇಲೂ ಪೂರ್ಣಗೊಳಿಸುವನು. ನಿಶ್ಚಯವಾಗಿಯೂ ನಿನ್ನ ಪರಿಪಾಲಕನು (ಅಲ್ಲಾಹು) ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.” info
التفاسير: