വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
27 : 13

وَیَقُوْلُ الَّذِیْنَ كَفَرُوْا لَوْلَاۤ اُنْزِلَ عَلَیْهِ اٰیَةٌ مِّنْ رَّبِّهٖ ؕ— قُلْ اِنَّ اللّٰهَ یُضِلُّ مَنْ یَّشَآءُ وَیَهْدِیْۤ اِلَیْهِ مَنْ اَنَابَ ۟ۖۚ

ಸತ್ಯನಿಷೇಧಿಗಳು ಕೇಳುತ್ತಾರೆ: “ಇವನಿಗೆ ಇವನ ಪರಿಪಾಲಕನಿಂದ (ಅಲ್ಲಾಹನಿಂದ) ಒಂದು ದೃಷ್ಟಾಂತವೇಕೆ ಇಳಿಸಲಾಗಿಲ್ಲ?” ಹೇಳಿರಿ: “ಅಲ್ಲಾಹು ಅವನು ಇಚ್ಛಿಸುವವರನ್ನು ದಾರಿತಪ್ಪಿಸುತ್ತಾನೆ ಮತ್ತು ಅವನ ಕಡೆಗೆ ತಿರುಗಿದವರಿಗೆ ಸನ್ಮಾರ್ಗವನ್ನು ತೋರಿಸುತ್ತಾನೆ.” info
التفاسير: