വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
73 : 16

وَیَعْبُدُوْنَ مِنْ دُوْنِ اللّٰهِ مَا لَا یَمْلِكُ لَهُمْ رِزْقًا مِّنَ السَّمٰوٰتِ وَالْاَرْضِ شَیْـًٔا وَّلَا یَسْتَطِیْعُوْنَ ۟ۚ

ಅವರು ಅಲ್ಲಾಹನನ್ನು ಬಿಟ್ಟು ಭೂಮ್ಯಾಕಾಶಗಳಲ್ಲಿ ಅವರಿಗೆ ಯಾವುದೇ ಉಪಜೀವನ ಮಾರ್ಗಗಳನ್ನು ಮಾಡಿಕೊಡದವರನ್ನು ಮತ್ತು ಯಾವುದೇ ಸಾಮರ್ಥ್ಯವಿಲ್ಲದವರನ್ನು ಆರಾಧಿಸುತ್ತಿದ್ದಾರೆ. info
التفاسير: