വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
58 : 17

وَاِنْ مِّنْ قَرْیَةٍ اِلَّا نَحْنُ مُهْلِكُوْهَا قَبْلَ یَوْمِ الْقِیٰمَةِ اَوْ مُعَذِّبُوْهَا عَذَابًا شَدِیْدًا ؕ— كَانَ ذٰلِكَ فِی الْكِتٰبِ مَسْطُوْرًا ۟

ಎಷ್ಟೆಲ್ಲಾ ಊರುಗಳಿವೆಯೋ ಅವೆಲ್ಲವನ್ನೂ ನಾವು ಪುನರುತ್ಥಾನ ದಿನಕ್ಕಿಂತ ಮೊದಲು ನಾಶ ಮಾಡುವೆವು; ಅಥವಾ ಕಠೋರ ಶಿಕ್ಷೆ ನೀಡುವೆವು. ಇದು ಗ್ರಂಥದಲ್ಲಿ ಲಿಖಿತವಾದ ವಿಷಯವಾಗಿದೆ. info
التفاسير: