വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
10 : 2

فِیْ قُلُوْبِهِمْ مَّرَضٌ ۙ— فَزَادَهُمُ اللّٰهُ مَرَضًا ۚ— وَلَهُمْ عَذَابٌ اَلِیْمٌ ۙ۬۟ — بِمَا كَانُوْا یَكْذِبُوْنَ ۟

ಅವರ ಹೃದಯಗಳಲ್ಲಿ ರೋಗವಿದೆ. ಅಲ್ಲಾಹು ಅವರಿಗೆ ಆ ರೋಗವನ್ನು ಇನ್ನಷ್ಟು ಉಲ್ಬಣಗೊಳಿಸಿದ್ದಾನೆ.[1] ಅವರು (ನಿರಂತರ) ಸುಳ್ಳು ಹೇಳುವ ಕಾರಣ ಅವರಿಗೆ ಯಾತನಾಮಯ ಶಿಕ್ಷೆಯೂ ಇದೆ. info

[1] ಕಪಟವಿಶ್ವಾಸಿಗಳ ಹೃದಯಗಳಲ್ಲಿ ಕಪಟತನ ಮತ್ತು ಸತ್ಯನಿಷೇಧದ ರೋಗವಿದೆ. ಅವರು ಅದನ್ನು ಗುಣಪಡಿಸುವ ಗೋಜಿಗೆ ಹೋಗದಿದ್ದರೆ ಅದು ಇನ್ನಷ್ಟು ಉಲ್ಬಣವಾಗುತ್ತದೆ.

التفاسير: