വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
55 : 2

وَاِذْ قُلْتُمْ یٰمُوْسٰی لَنْ نُّؤْمِنَ لَكَ حَتّٰی نَرَی اللّٰهَ جَهْرَةً فَاَخَذَتْكُمُ الصّٰعِقَةُ وَاَنْتُمْ تَنْظُرُوْنَ ۟

“ಓ ಮೂಸಾ! ಅಲ್ಲಾಹನನ್ನು ನೇರವಾಗಿ ನೋಡುವ ತನಕ ನಾವು ನಿಮ್ಮಲ್ಲಿ ವಿಶ್ವಾಸವಿಡುವುದೇ ಇಲ್ಲ” ಎಂದು ನೀವು ಹೇಳಿದ ಸಂದರ್ಭ(ವನ್ನು ಸ್ಮರಿಸಿ). ಆಗ ನೀವು ನೋಡುತ್ತಿದ್ದಂತೆಯೇ ಮಿಂಚು ನಿಮ್ಮ ಮೇಲೆರಗಿ ಬಿಟ್ಟಿತು. info
التفاسير: