വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
8 : 2

وَمِنَ النَّاسِ مَنْ یَّقُوْلُ اٰمَنَّا بِاللّٰهِ وَبِالْیَوْمِ الْاٰخِرِ وَمَا هُمْ بِمُؤْمِنِیْنَ ۟ۘ

“ನಾವು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಟ್ಟಿದ್ದೇವೆ” ಎಂದು ಹೇಳುವ ಕೆಲವು ಜನರಿದ್ದಾರೆ. ಆದರೆ ವಾಸ್ತವವಾಗಿ ಅವರು ಸತ್ಯವಿಶ್ವಾಸಿಗಳಲ್ಲ. info
التفاسير: