വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ

external-link copy
73 : 21

وَجَعَلْنٰهُمْ اَىِٕمَّةً یَّهْدُوْنَ بِاَمْرِنَا وَاَوْحَیْنَاۤ اِلَیْهِمْ فِعْلَ الْخَیْرٰتِ وَاِقَامَ الصَّلٰوةِ وَاِیْتَآءَ الزَّكٰوةِ ۚ— وَكَانُوْا لَنَا عٰبِدِیْنَ ۟ۙ

ನಾವು ಅವರನ್ನು ನಮ್ಮ ಆಜ್ಞೆಯಂತೆ ಮಾರ್ಗದರ್ಶನ ಮಾಡುವ ಮುಖಂಡರನ್ನಾಗಿ ಮಾಡಿದೆವು. ನಾವು ಅವರಿಗೆ ಸತ್ಕರ್ಮಗಳನ್ನು ಮಾಡಲು, ನಮಾಝ್ ಸಂಸ್ಥಾಪಿಸಲು ಮತ್ತು ಝಕಾತ್ ನೀಡಲು ದೇವವಾಣಿಯನ್ನು (ನಿರ್ದೇಶನವನ್ನು) ನೀಡಿದೆವು. ಅವರು ನಮ್ಮನ್ನು ಮಾತ್ರ ಆರಾಧಿಸುವ ದಾಸರಾಗಿದ್ದರು. info
التفاسير: